ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳ ಬೆಳಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬೆಳಿಗ್ಗೆ ಎದ್ದು ಮನೆಯಲ್ಲಿ ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದು ಈ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
02/12/2024 12:07 pm