ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮೂರು: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ಹಲವರ ಬಂಧನ

ಮೊಳಕಾಲ್ಮೂರು: ಪಟ್ಟಣದ ಕಲ್ಗೊಡ ಮೊಹಲ್ಲದ ಊರು ಬಾಗಿಲು ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಹಲವರನ್ನು ಖಚಿತ ಮಾಹಿತಿ ಮೇರೆಗೆ ಸೋಮವಾರ ಬೆಳಗ್ಗೆ 10:20ಕ್ಕೆ ಪಿಎಸ್ಐ ಪಾಂಡುರಂಗಪ್ಪ ನೇತೃತ್ವದಲ್ಲಿ ಪಟ್ಟಣದ ಪೊಲೀಸರು ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ಸ್ಥಳದಲ್ಲಿ ಇಸ್ಪೀಟು ಆಡುತ್ತಿದ್ದ ಶ್ರೀನಿವಾಸ ನಾಯಕ ಬಡಾವಣೆ ಸೇರಿದಂತೆ ಪಟ್ಟಣದ ವ್ಯಾಪ್ತಿಯ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸಾವಿರಾರು ರೂಪಾಯಿ ನಗದು ಹಣ ವಶಪಡಿಸಿಕೊಂಡಿದ್ದು ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

02/12/2024 03:25 pm

Cinque Terre

4.94 K

Cinque Terre

0

ಸಂಬಂಧಿತ ಸುದ್ದಿ