Av
Headline
ಕೋಲಾರ - ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ ಅಕ್ರಂ ಪಾಷ
ಕೋಲಾರ - ಫಂಗಲ್ ಚಂಡಮಾರುತ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕೋಲಾರ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಕೋಲಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಿದ ಜಿಲ್ಲಾಧಿಕಾರಿ ಅಕ್ರಂಪಾಷ್. ಬಂಗಾಳಿ ಕೊಲ್ಲಿಯಲ್ಲಿ ವಾಯಭಾರ ಕುಸಿತ ಫಂಗಲ್ ಚಂಡಮಾರುತ ಚೆನೈಗೆ ಅಪ್ಪಳಿಸಿದ್ದು ಇದರ ಪರಿಣಾಮವಾಗಿ ಕೋಲಾರ ಜಿಲ್ಲೆಯಲ್ಲಿ ಸಹ ವಾತಾವರಣದಲ್ಲಿ ಏರುಪೇರು ಆಗಿ ಮಳೆ ಬೀಳುತ್ತಿದ್ದು ಚಳಿ ಜಾಸ್ತಿಯಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಒಂದು ದಿನದ ಮಟ್ಟಿಗೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.
Kshetra Samachara
02/12/2024 06:26 pm