ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಿರುವಣ್ಣಾಮಲೈನಲ್ಲಿ ಭಾರಿ ಭೂಕುಸಿತ: ನಾಲ್ಕು ಮೃತದೇಹ ಪತ್ತೆ

ತಿರುವಣ್ಣಾಮಲೈ: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಅವಶೇಷಗಳಡಿ ನಾಲ್ವರ ಮೃತದೇಹ ಪತ್ತೆಯಾಗಿದೆ.

ಭಾರೀ ಮಳೆಯಿಂದಾಗಿ ಒಂದೇ ಕುಟುಂಬದ ಏಳು ಸದಸ್ಯರು ಮಣ್ಣಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇತರರ ರಕ್ಷಣೆಗಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಸೇರಿದಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Edited By : Abhishek Kamoji
PublicNext

PublicNext

03/12/2024 07:57 am

Cinque Terre

72.26 K

Cinque Terre

0

ಸಂಬಂಧಿತ ಸುದ್ದಿ