ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಸುರಿತ್ತಿರುವ ಮಳೆಯಿಂದಾಗಿ ಜಿಲ್ಲಾಡಳಿತ ಶಾಲೆಗಳಿಗೆ ರಜೆ ನ ಘೋಷಣೆ ಮಾಡಿದೆ.

ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶದ ಮೇರೆಗೆ ವಿದ್ಯಾರ್ಥಿಗಳ ಸುರಕ್ಷತಾ ಹಿತಾದೃಷ್ಟಿಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಧಿಕೃತವಾಗಿ ಇಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

Edited By : Abhishek Kamoji
Kshetra Samachara

Kshetra Samachara

03/12/2024 09:04 am

Cinque Terre

1.62 K

Cinque Terre

0

ಸಂಬಂಧಿತ ಸುದ್ದಿ