ಬೆಂಗಳೂರು : ದರ್ಶನ್ ಆ್ಯಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಂದು ಹೈಕೋರ್ಟ್‌ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು ದರ್ಶನ್ , ನಾಗರಾಜ್ ಪರ ವಕೀಲರಿಂದ ವಾದ ಮಂಡನೆ ಮುಕ್ತಾಯ ಹಿನ್ನೆಲೆ.. ಇಂದು ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಲಿದ್ದಾರೆ.
ಒಟ್ಟು 8 ಆರೋಪಿಗಳಿಂದ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ದರ್ಶನ್, ಪವಿತ್ರಗೌಡ, ನಾಗರಾಜ್, ಜಗದೀಶ್, ಅನುಕುಮಾರ್, ಲಕ್ಷ್ಮಣ್, ಪದ್ರೋಷ್, ವಿನಯ್ ಅರ್ಜಿ ಕೋರಿದ್ರು ಇಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
PublicNext
03/12/2024 10:28 am