ಮೈಸೂರು : ಫೆಂಗಲ್ ಚಂಡ ಮಾರುತದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ರಸ್ತೆಗೆ ಬೃಹತ್ ಗಾತ್ರದ ಬಂಡೆಯೊಂದು ಉರುಳಿ ಬಿದ್ದಿದೆ.
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಲ್ಲು ಬಂಡೆಗಳು ಜಾರಿ ಬಿದ್ದಿವೆ. ಚಾಮುಂಡಿ ಬೆಟ್ಟದ ಮುಖ್ಯರಸ್ತೆಗೆ ಮುರುಳಿ ಬಿದ್ದಿರುವ ಬಂಡೆಗಳು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
03/12/2024 02:26 pm