ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಸ್ಟೋರಿಕಲ್‌ ಡ್ರಾಮಾ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ

ಕಾಂತಾರ ಚಾಪ್ಟರ್‌ 1′ ಸಿನಿಮಾದ ಬೆನ್ನಲೇ. ರಿಷಬ್‌ ಶೆಟ್ಟಿ ತೆಲುಗಿನ ಜೈ ಹನುಮಾನ್‌ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಛತ್ರಪತಿ ಶಿವಾಜಿ ಮಹಾರಾಜ್‌ ಪಾತ್ರದಲ್ಲಿ ಡಿವೈನ್‌ ಸ್ಟಾರ್‌ ರಿಷಬ್‌ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಇದೀಗ ಅಧಿಕೃತವಾಗಿ ಮಾಹಿತಿ ಹೊರಬಿದ್ದಿದೆ.

ಡೈರೆಕ್ಟರ್‌ ಸಂದೀಪ್‌ ಸಿಂಗ್‌ ಅವರ ಹಿಸ್ಟೋರಿಕಲ್‌ ಡ್ರಾಮಾ ಸಿನಿಮಾದಲ್ಲಿ ರಿಷಬ್‌ ನಟಿಸಲಿದ್ದಾರೆ. ಸದ್ಯ ಶಿವಾಜಿ ಮಹಾರಾಜ್‌ ಲುಕ್‌ನಲ್ಲಿ ಖಡ್ಗ ಹಿಡಿದು ರಿಷಬ್‌ ಕಾಣಿಸಿಕೊಂಡಿರುವ ಲುಕ್‌ ರಿವೀಲ್‌ ಆಗಿದೆ. ಈ ಪೋಸ್ಟರ್‌ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ್ ಕುರಿತಾದ ಈ ಬಯೋಪಿಕ್‌ ಸಿನಿಮಾವು 2027ರ ಜನವರಿ 21ರಂದು ಬಿಡುಗಡೆಯಾಗುವುದಾಗಿ ಚಿತ್ರತಂಡ ಅನೌನ್ಸ್‌ ಮಾಡಿದೆ.

Edited By : Suman K
PublicNext

PublicNext

03/12/2024 03:27 pm

Cinque Terre

18.06 K

Cinque Terre

0

ಸಂಬಂಧಿತ ಸುದ್ದಿ