ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ: ಸಾಗರ ನಗರಸಭೆಗೆ ಬಿಡುಗಡೆಯಾಗಿರುವ ವಿವಿಧ ಯೋಜನೆಯಡಿಯಲ್ಲಿ ನಿರ್ವಹಿಸುವ ಕಾಮಗಾರಿಗಳ ಶಂಕುಸ್ಥಾಪನಾದ ಭೂಮಿ ಪೂಜೆಯನ್ನು ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಂಗಳವಾರ ನಡೆಸಿಕೊಟ್ಟರು.

ನಂತರ ಮಾಧ್ಯಮಗಳೊಂದಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಉಮೇಶ್, ರವಿ ಲಿಂಗನಮಕ್ಕಿ, ಅಬ್ದುಲ್ ಹಮೀದ್, ಪ್ರಮುಖರಾದ ಸುರೇಶಬಾಬು, ತಾರಾಮೂರ್ತಿ, ಅನ್ವರ್ ಭಾಷಾ, ಕೆ.ಸಿದ್ದಪ್ಪ, ಚಂದ್ರಪ್ಪ, ಉಷಾ ಎನ್. ಹಾಜರಿದ್ದರು

Edited By : PublicNext Desk
Kshetra Samachara

Kshetra Samachara

03/12/2024 03:41 pm

Cinque Terre

860

Cinque Terre

0

ಸಂಬಂಧಿತ ಸುದ್ದಿ