ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ -ಸಿ ಎಸ್ ಪಾಟೀಲ್

ಬೆಂಗಳೂರು : ಈಗಿರುವ ಹವಾಮಾನದ ಮುನ್ಸೂಚನೆಯ ಪ್ರಕಾರ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕರ್ನಾಟಕದ ಕಾರವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದೆ.

ಇನ್ನೂ ಬೆಂಗಳೂರು ಡಿಸೆಂಬರ್ 3 ಮತ್ತು‌ 4ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 14 ಡಿಗ್ರಿ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇದೆ ಎಂದು ಹವಾಮಾನ ಇಲಾಖೆಯ ತಜ್ಞ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

Edited By : Suman K
PublicNext

PublicNext

03/12/2024 03:54 pm

Cinque Terre

15.17 K

Cinque Terre

0

ಸಂಬಂಧಿತ ಸುದ್ದಿ