ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸುಮಲತಾ ಬಜಗೋಳಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

ಉಡುಪಿ: ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ನೃತ್ಯ, ರಂಗಭೂಮಿ, ಚಲನಚಿತ್ರ, ಜಾನಪದ, ಕೃಷಿ, ಉದ್ಯಮ, ಶಿಕ್ಷಣ, ಸಮಾಜಸೇವೆ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ವೈದ್ಯಕೀಯ, ಯಕ್ಷಗಾನ, ಆಡಳಿತ, ಕ್ರೀಡೆ ನಾಡು-ನುಡಿ, ಇತಿಹಾಸ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಕಲಾಭೂಮಿ ಪ್ರತಿಷ್ಠಾನ ಗೌರವಿಸಿತು. ಈ ಸಂದರ್ಭದಲ್ಲಿ ಸುಮಲತಾ ಬಜಗೋಳಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಸಾಹಸ ಮತ್ತು ಕ್ರೀಡಾಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ಸಂದಿದೆ.ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಛಯದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

Edited By : PublicNext Desk
Kshetra Samachara

Kshetra Samachara

03/12/2024 04:26 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ