ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ದೇವಸ್ಥಾನಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ ನೀಡಿದ್ದಾರೆ. ದೇವಳದ ವತಿಯಿಂದ ಉಪೇಂದ್ರ ಅವರನ್ನು ಗೌರವಿಸಲಾಯಿತು.

ದೇವಳದ ಕಾರ್ಯವೈಖರಿ, ಶಿಕ್ಷಣ ಸಂಸ್ಥೆ ಮತ್ತಿತರ ವ್ಯವಸ್ಥೆಗಳ ಬಗ್ಗೆ ಉಪೇಂದ್ರ ಮಾಹಿತಿ ಪಡೆದರು. ನಂತರ ಕ್ಯಾಪ್ಸ್ ಫೌಂಡೇಷನ್‌ನ ಕಾಟನ್ ಬ್ಯಾಗ್ ಅನ್ನು ಅಭಿಮಾನಿಗಳಿಗೆ ವಿತರಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಕ್ಯಾಪ್ಸ್ ಫೌಂಡೇಷನ್‌ನ ಸಮಾಜ‌ಮುಖಿ ಕೆಲಸಗಳ ಬಗ್ಗೆ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು.

Edited By : Vinayak Patil
PublicNext

PublicNext

03/12/2024 05:47 pm

Cinque Terre

15.67 K

Cinque Terre

0

ಸಂಬಂಧಿತ ಸುದ್ದಿ