ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಅದ್ಧೂರಿಯಾಗಿ ಜರುಗಿದ ಮೋಚಿಗಾರ ಶೈಕ್ಷಣಿಕ ಸಮಾವೇಶ - ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ

ಹುಬ್ಬಳ್ಳಿ : ಹುಬ್ಬಳ್ಳಿಯ ಆರ್.ಎನ್ ಶೆಟ್ಟಿ ರಸ್ತೆಯ ಮಹದೇವ ವಿದ್ಯಾ ಸಂಸ್ಥೆಯಲ್ಲಿ ಧಾರವಾಡ ಜಿಲ್ಲಾ ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘದ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಈ ಸಂಧರ್ಭದಲ್ಲಿ ಜಿಲ್ಲೆಯಲ್ಲಿರುವ ಸಮಾಜದ ಎಸ್‌ಎಸ್‌ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸರ್ಕಾರಿ ಕೆಲಸದಲ್ಲಿ ನಿವೃತ್ತಿ ಹೊಂದಿದ ಸಮಾಜ ಬಾಂಧವರಿಗೆ ಸನ್ಮಾಸಲಾಯಿತು. ಕಾರ್ಯಕ್ರಮಕ್ಕೆ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಮಾಜದ ಮುಖಂಡರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಸಿದರು.

Edited By : Shivu K
Kshetra Samachara

Kshetra Samachara

03/12/2024 06:18 pm

Cinque Terre

7.58 K

Cinque Terre

0

ಸಂಬಂಧಿತ ಸುದ್ದಿ