ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಕೋಲಾರಮ್ಮ ಕೆರೆಯಲ್ಲಿ ಮಹಿಳೆ ಶವ ಪತ್ತೆ

ಕೋಲಾರ: ನಗರದ ಟಮಕ ಬಡಾವಣೆಯಿಂದ ಈಚೆಗೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವ ಕೋಲಾರಮ್ಮ ಕೆರೆಯಲ್ಲಿ ಪತ್ತೆಯಾಗಿದೆ. ಟಮಕ ಬಡಾವಣೆಯ ನಿವಾಸಿ ನಾಗೇಶ್‌ ಎಂಬುವರ ಪತ್ನಿ ಆಶಾ (25) ಮೃತ ಮಹಿಳೆ. ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.

ಗಲ್‌ಪೇಟೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

03/12/2024 06:37 pm

Cinque Terre

440

Cinque Terre

0

ಸಂಬಂಧಿತ ಸುದ್ದಿ