ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ಇಸ್ವೀಟ್ ಅಡ್ಡೆ ಮೇಲೆ ಪೊಲೀಸರಿಂದ ದಾಳಿ

ಚಳ್ಳಕೆರೆ : ಸಾರ್ವಜನಿಕ‌ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆ ಚಳ್ಳಕೆರೆ ಪೋಲಿಸರು ಇಸ್ಪೀಟ್ ಅಡ್ಡೆ ಮೇಲೆ ದಾಳಿ‌ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಳ್ಳಕೆರೆ ತಾಲೂಕಿನ ಕರೆಕಾಟ್ಲಹಟ್ಟಿ ಹಾಗೂ ಜನ್ನೇಹಳ್ಳಿ ಮಾರ್ಗದ ರಸ್ತೆಯ ಹುಣಿಸೆ ಮರದ ಕೆಳೆಗೆ ಇಸ್ಪೀಟ್ ಆಟವಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ಧರೆಪ್ಪ‌ ಬಾಳಪ್ಪ ದೊಡ್ಡಮನಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಜೋಜು ಕೋರರಿಂದ 950 ರೂ ಹಾಗೂ ಜೂಜಾಟದಲ್ಲಿ ತೊಡಗಿದ್ದ ಪಾಲಯ್ಯ ತಮ್ಮಯ್ಯ. ಬೈಯಣ್ಣ.ರಮೇಶ್. ಪಾಲಯ್ಯ. ಇವರನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Edited By : PublicNext Desk
Kshetra Samachara

Kshetra Samachara

03/12/2024 08:58 pm

Cinque Terre

1.9 K

Cinque Terre

0

ಸಂಬಂಧಿತ ಸುದ್ದಿ