ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದ ನೂತನ ಸಿಎಂ ಆಗಿ ‘ದೇವೇಂದ್ರ ಫಡ್ನವಿಸ್ ‘ ಆಯ್ಕೆ

ಮಹಾರಾಷ್ಟ್ರ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ನಡೆದ ಬಿಜೆಪಿ ಕೋರ್ ಕಮಟಿ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮವಾಗಿದೆ.

ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ನಾಳೆ ಡಿಸೆಂಬರ್ 5ರಂದು ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸದ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ನಂತರ ಮಹಾಯುತಿಯ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Edited By : Abhishek Kamoji
PublicNext

PublicNext

04/12/2024 12:04 pm

Cinque Terre

55.04 K

Cinque Terre

3

ಸಂಬಂಧಿತ ಸುದ್ದಿ