ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಏಡ್ಸ್ ಜಾಗೃತಿ ಜಾಥಾ

ಚಿಕ್ಕಮಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ತಾಲೂಕು ಕಚೇರಿಯಿಂದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತದೊಂದಿಗೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ಏಡ್ಸ್ ರೋಗದ ಕುರಿತು ಅರಿವು ಮೂಡಿಸುವ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.

Edited By : PublicNext Desk
PublicNext

PublicNext

04/12/2024 01:09 pm

Cinque Terre

8.87 K

Cinque Terre

0

ಸಂಬಂಧಿತ ಸುದ್ದಿ