ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಿಷಬ್ ಶೆಟ್ಟಿ ವಿರುದ್ಧ ಆಕ್ರೋಶ : ಕನ್ನಡ ವಿರೋಧಿ ಅಂತ ಕಿಡಿ

ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ ಪೋಸ್ಟರ್ ಕಿಚ್ಚು ಹಚ್ಚಿದೆ. ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ ಪೋಸ್ಟ್ ಹಾಕಿದ್ದು ರಿಷಬ್ ಶೆಟ್ಟಿ ವಿರೋಧ ಕೆಲವರ ಆಕ್ರೋಶ ಕಟ್ಟೆ ಒಡೆದಿದೆ. ರಿಷಬ್ ಶೆಟ್ಟಿ ಕನ್ನಡ ವಿರೋಧಿ ಎಂದು ಕಿಡಿ ಕಾರಿದ್ದು "ಕನ್ನಡ ನಾಡಿನ ವಿರೋಧಿ ರಿಷಬ್ ಶೆಟ್ಟಿ ಅಂತ ಪೋಸ್ಟ್ ಹಾಕಿದ್ದಾರೆ.

ಜೊತೆಗೆ "Boycott Rishab Shetty' ಎಂದು ಪೋಸ್ಟ್ ಮಾಡಿದ್ದು ಇನ್ ಕೆಲವರಿಂದ ರಿಷಬ್ ಶೆಟ್ಟಿ ಪೋಸ್ಟ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡಿಗನ ಮೂಲಕ ಶಿವಾಜಿಯ ಕೀರ್ತಿ ಇನ್ನಷ್ಟು ಬೆಳಗಲಿ ಎಂದು ಪೋಸ್ಟ್ ಮಾಡಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಪೋಸ್ಟ್ ಸಂಚಲನ ಸೃಷ್ಟಿ ಮಾಡಿದೆ.

Edited By : Nirmala Aralikatti
PublicNext

PublicNext

04/12/2024 02:25 pm

Cinque Terre

41.79 K

Cinque Terre

4