ಕಾರವಾರ: ರಾಷ್ಟ್ರೀಯ ನೌಕಾ ದಿನಾಚರಣೆಗೆ ಕಾರವಾರದ ನೌಕಾ ನೆಲೆಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಗೆ ನೌಕಾಪಡೆ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು.
ಕರ್ನಾಟಕ ನೌಕಾ ಪ್ರದೇಶದ ರಿಯರ್ ಅಡ್ಮಿರಲ್ ಕೆ.ಎಂ. ರಾಮಕೃಷ್ಣನ್ ವಿ.ಎಸ್.ಎಂ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕಾಂದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಎಂ ಹಾಜರಿದ್ದರು.
Kshetra Samachara
04/12/2024 03:42 pm