ಬೆಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಅಕ್ರಮಗಳನ್ನು ಖಂಡಿಸಿ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಿಂದು ಹಿತರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದಾರೆ.
PublicNext
04/12/2024 04:20 pm