ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ : ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ....!

ದಾವಣಗೆರೆ : ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಹಲ್ಲೆ ಮಾಡಿರುವ ವಿಚಾರವನ್ನು ಖಂಡಿಸಿ ದಾವಣಗೆರೆಯಲ್ಲಿ ಎಸಿ ಕಚೇರಿ ಮುಂಭಾಗದ ಹಳೆ ಪಿಬಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಇಸ್ಕಾನ್ ಸ್ವಾಮೀಜಿಗಳು ಹಾಗೂ ಭಕ್ತರಿಂದ ಜಯದೇವ ವೃತ್ತದಿಂದ ಎಸಿ ಕಚೇರಿವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಮುಖಂಡರು, ಇಸ್ಕಾನ್ ದೇವಾಲಯದ ಸ್ವಾಮೀಜಿಗಳು, ಹಿಂದೂಪರ ಸಂಘಟನೆ ಕಾರ್ಯಕರ್ತರು ಭಾಗಿಯಾಗಿದ್ದರು.

ಹಿಂದೂಗಳ ಮೇಲಿನ ಹಲ್ಲೆ ನಿಲ್ಲದಿದ್ದರೆ ಕೇಂದ್ರ ಸರ್ಕಾರ ಬಾಂಗ್ಲಾದಲ್ಲಿ ಸೈನಿಕರನ್ನು ನುಗ್ಗಿಸಬೇಕು ಎಂದು ಒತ್ತಾಯಿಸಿದರು.ಎಸಿ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದ್ರು.

Edited By : Nagesh Gaonkar
PublicNext

PublicNext

04/12/2024 06:00 pm

Cinque Terre

12.66 K

Cinque Terre

0

ಸಂಬಂಧಿತ ಸುದ್ದಿ