ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಹತ್ಯೆ ಪ್ರಕರಣ- ಪಂಚಾಯತ್ ಮುಂದೆ ಶವ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಮಂಗಳೂರು: ನಾಪತ್ತೆಯಾಗಿದ್ದ ಯುವಕ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದರಿಂದ ಪಂಚಾಯತ್ ಮುಂದೆ ಮೃತದೇಹವನ್ನಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಕಡಬದಲ್ಲಿ ನಡೆದಿದೆ.

ಕಡಬ‌ದ ಮರ್ದಾಳ ಯುವಕ ಸಂದೀಪ್ ನವೆಂಬರ್ 27 ನಾಪತ್ತೆಯಾಗಿದ್ದ. ಬಳಿಕ ಆತನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿತ್ತು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹವನ್ನು ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ಮುಂದೆ ಮನೆಯವರ ಪ್ರತಿಭಟನೆ ನಡೆಸಿದರು‌. ಕೊಲೆ ಆರೋಪಿ ಪ್ರತೀಕ್‌ಗೆ ಇನ್ನಿತರರು ಸಹಕಾರ ನೀಡಿದ್ದಾರೆ ಎಂಬ ಅನುಮಾನವಿದೆ. ಆದ್ದರಿಂದ ಕೃತ್ಯದ ಹಿಂದಿರುವ ಇತರ ಆರೋಪಿಗಳ ಬಗ್ಗೆ ತನಿಖೆ ನಡೆಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.

Edited By : Suman K
PublicNext

PublicNext

04/12/2024 06:32 pm

Cinque Terre

12.55 K

Cinque Terre

0

ಸಂಬಂಧಿತ ಸುದ್ದಿ