ಮೇಷ: ಸಂಗಾತಿಯಿಂದ ಧನಾಗಮನ, ಪಾಲುದಾರಿಕೆ ವ್ಯವಹಾರದಿಂದ ಅನುಕೂಲ, ಉದ್ಯೋಗದಲ್ಲಿ ಬಡ್ತಿ, ಮಾನ ಸನ್ಮಾನಗಳು.
ವೃಷಭ: ವಾಹನ ಅಪಘಾತಗಳಾಗುವ ಎಚ್ಚರಿಕೆ, ಕೋರ್ಟ್ ಮೆಟ್ಟಿಲೇರುವ ಸಂದರ್ಭ, ಉದ್ಯೋಗ ಸ್ಥಳದಲ್ಲಿ ಸಾಲ ಮಾಡುವ ಪರಿಸ್ಥಿತಿ.
ಮಿಥುನ: ದಾಂಪತ್ಯದಲ್ಲಿ ಸಮಸ್ಯೆ, ಆರ್ಥಿಕ ಸಹಾಯ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಸಮಸ್ಯೆ.
ಕಟಕ: ಅಧಿಕಾರಿಗಳಿಂದ ಅನುಕೂಲ, ಅನಾರೋಗ್ಯ ಸಮಸ್ಯೆ, ಆತ್ಮಾಭಿಮಾನದಿಂದ ಬದುಕುವ ಆಲೋಚನೆ, ಆಸ್ತಿ ವಿಷಯಗಳಲ್ಲಿ ತೊಂದರೆ ಸಂಭವ.
ಸಿಂಹ: ಅಧಿಕ ಖರ್ಚು, ಆರೋಗ್ಯ ಸಮಸ್ಯೆಗಳು, ಪ್ರೇಮದ ವಿಷಯದಲ್ಲಿ ನಿಧಾನ, ಸಂಗಾತಿ ನಡವಳಿಕೆಯಲ್ಲಿ ಸಂಶಯ.
ಕನ್ಯಾ: ಆಸ್ತಿಯಿಂದ ನಷ್ಟ, ಮಿತ್ರರಿಂದ ಒತ್ತಡಗಳು ಹೆಚ್ಚು, ಮಹಿಳಾ ಮಿತ್ರರಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗವಕಾಶ.
ತುಲಾ: ನೆರೆಹೊರೆಯವರಿಂದ ಬಾಧೆ, ಸ್ವಂತ ವ್ಯಾಪಾರ ಕ್ಷೇತ್ರದಲ್ಲಿ ಲಾಭ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಸರ್ಕಾರಿ ಉದ್ಯೋಗಸ್ಥರಿಗೆ ಅನುಕೂಲ.
ವೃಶ್ಚಿಕ: ಉದ್ಯೋಗದಲ್ಲಿ ನಷ್ಟ, ವೃತ್ತಿಪರರಿಗೆ ಅನುಕೂಲ, ಕೃಷಿಕರಿಗೆ ಉತ್ತಮ ವಾತಾವರಣ, ಪ್ರಶಂಸೆಗೆ ಪಾತ್ರರಾಗುವಿರಿ.
ಧನಸ್ಸು: ತಂದೆಯೊಡನೆ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ನಿಧಾನ, ಪೂರ್ವಿಕರು ಮಾಡಿದ ಸಾಲದ ಚಿಂತೆ.
ಮಕರ: ಪ್ರೀತಿ-ಪ್ರೇಮದಲ್ಲಿ ನಿರಾಸೆ, ಅಪಘಾತಗಳಾಗುವ ಸನ್ನಿವೇಶ, ಚಾಲನೆಯಲ್ಲಿ ಎಚ್ಚರಿಕೆ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆಗಳು.
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಲಾಭ, ದುಶ್ಚಟಗಳಿಗೆ ದಾಸರಾಗುವ ಸಂಭವ, ತಂದೆಯಿಂದ ಲಾಭ.
ಮೀನ: ಅನಾರೋಗ್ಯ ಸಮಸ್ಯೆ, ಮಹಿಳಾ ಶತ್ರು ಕಾಟಗಳು, ನೋವು ಮತ್ತು ನಿದ್ರಾಭಂಗ, ಅಧಿಕಾರಿಗಳಿಂದ ನಷ್ಟ.
PublicNext
05/12/2024 07:14 am