ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಇಂದು ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ..?

ಬೆಂಗಳೂರು : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಸಿಕ್ಕಿದೆ.. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ,ಶಿವಮೊಗ್ಗ ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕೊಡಗು, ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರ.ಬೆಂಗಳೂರು ನಗರ, ತುಮಕೂರು, ಕಲಬುರ್ಗಿ, ಬೆಳಗಾವಿ.ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿಗದಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

Edited By : Abhishek Kamoji
PublicNext

PublicNext

05/12/2024 11:49 am

Cinque Terre

19.82 K

Cinque Terre

0