ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು ತಾಲೂಕಿನಲ್ಲಿ ಮುಂದುವರೆದ ಫೆಂಗಲ್ ಅಬ್ಬರ

ಚಿಕ್ಕಮಗಳೂರು: ಫೆಂಗಲ್ ಚಂಡಮಾರುತ ಆರ್ಭಟ ತಾಲೂಕಿನಲ್ಲಿ ಮುಂದುವರೆದಿದೆ. ಇಂದು ಬೆಳಿಗ್ಗೆಯಿಂದಲೇ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿತ್ತು, ಮಧ್ಯಾಹ್ನದ ವೇಳೆಗೆ ಏಕಾಏಕಿ ಮಳೆ ಆರಂಭಗೊಂಡಿದೆ ತಾಲೂಕಿನ ಮೂಗ್ತಿಹಳ್ಳಿ, ಶಿರಗುಂದ, ರಾಂಪುರ ಭಾಗದಲ್ಲಿ ಅರ್ಧ ಗಂಟೆಗೂ ಹೆಚ್ಚುಕಾಲ ಉತ್ತಮ ಮಳೆಯಾಗಿದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಕೆಲಕಾಲ ನಿಂತಲ್ಲೇ ನಿಲ್ಲುವಂತಾಯಿತು. ಚಿಕ್ಕಮಗಳೂರು ತಾಲೂಕು ಹೊರತುಪಡಿಸಿ ಜಿಲ್ಲೆಯ ಕೆಲ ಭಾಗಗಳಲ್ಲೂ ಸಾಧಾರಣ ಮಳೆಯಾಗಿದೆ.

Edited By : PublicNext Desk
PublicNext

PublicNext

05/12/2024 04:59 pm

Cinque Terre

23.44 K

Cinque Terre

0