ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ಗಡಿಯಲ್ಲಿ ಪುಷ್ಪ 2 ಚಿತ್ರಕ್ಕೆ ಪ್ರೇಕ್ಷಕರ ಅಭಿಪ್ರಾಯವೇನು?

ಅಥಣಿ: ದೇಶಾದ್ಯಂತ ಪುಷ್ಪ 2 ಚಿತ್ರ ಗ್ರಾಂಡ್ ಎಂಟ್ರಿ ಕೊಟ್ಟಿದೆ. ಬೆಳಗ್ಗೆಯಿಂದಲೇ ಪುಷ್ಪ 2 ಚಿತ್ರಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು ಪ್ರೇಕ್ಷಕರು ಪಬ್ಲಿಕ್ ನೆಕ್ಸ್ಟ್ ಜೊತೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲೂ ನಟ ಅಲ್ಲು ಅರ್ಜುನ್ ನಟನೆ ಫುಲ್ ಕ್ರೇಜ್ ಹುಟ್ಟಿಸಿದ್ದು, ಚಿತ್ರ ಬಿಡುಗಡೆಯಾದ ದಿನವೇ ಉತ್ತಮ ಸ್ಪಂದನೆ ದೊರಕಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ದುರ್ಗಾ ಲಕ್ಷ್ಮಿ ಚಿತ್ರಮಂದಿರದಲ್ಲಿ ಮೊದಲ ದಿನ ಮೊದಲ ಶೋ ಬಗ್ಗೆ ಪ್ರೇಕ್ಷಕರು ಹೇಳಿದ್ದು ಹೀಗೆ..

Edited By : Ashok M
PublicNext

PublicNext

05/12/2024 05:37 pm

Cinque Terre

20.13 K

Cinque Terre

0