ಮಂಡ್ಯ: ಅಪರ ಜಿಲ್ಲಾಧಿಕಾರಿ ನಾಗರಾಜು ತಮ್ಮ ವೃತ್ತಿಯಿಂದ ವಿಮುಖರಾಗಿ ಸನ್ಯಾಸ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಅವರ ಸ್ಥಾನಕ್ಕೆ ಶಿವಾನಂದ ಮೂರ್ತಿ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಪಾಂಡವಪುರ ಉಪವಿಭಾಗಾಧಿಕಾರಿಯಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ ಅನುಭವವಿರುವ ಶಿವಾನಂದ ಮೂರ್ತಿ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
PublicNext
05/12/2024 10:50 pm