ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮ ಮೆಟ್ರೋದಲ್ಲಿ ದಾಖಲೆಯ ಸಂಚಾರ

ಬೆಂಗಳೂರು:- ಒಂದೇ ದಿನ ದಾಖೆಯ ಪ್ರಯಾಣ ನಮ್ಮ ಮೆಟ್ರೋದಲ್ಲಿ ನಡೆದಿದೆ.

ನಿನ್ನೆ ಒಂದೇ ದಿನ ಮೆಟ್ರೋದಲ್ಲಿ 9, 20,562 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಈ ಮೂಲಕ ನಮ್ಮ ಮೆಟ್ರೋ ಹೊಸ ದಾಖಲೆ ನಿರ್ಮಾಣ ಮಾಡಿದೆ.

Edited By : Nagaraj Tulugeri
PublicNext

PublicNext

07/12/2024 02:10 pm

Cinque Terre

28.85 K

Cinque Terre

2

ಸಂಬಂಧಿತ ಸುದ್ದಿ