ಸಿದ್ದಾಪುರ : ಪಟ್ಟಣದ ಸುಬ್ರಮಣ್ಯ ದೇವಾಲಯದಲ್ಲಿ ಇಂದು ಚಂಪಾಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಭಕ್ತರು ಸುಬ್ರಮಣ್ಯ ದೇವರಿಗೆ ಪೂಜೆ ಸಲ್ಲಿಸಿ ಆರ್ಶೀವಾದ ಪಡೆದರು. ದೇವಾಲಯದಲ್ಲಿ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು, ಕುಂಕುಮಾರ್ಚನೆ,ಮಂಗಳಾರತಿ, ಹಣ್ಣು ಕಾಯಿ ಸೇವೆ, ಕ್ಷೀರಾಭಿಷೇಕ ಇನ್ನಿತರ ಸೇವೆ ಸಲ್ಲಿಸಿದರು.
Kshetra Samachara
07/12/2024 02:36 pm