ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಶಾಸಕ ಯತ್ನಾಳ್ ಕ್ಷಮೆ ಕೇಳುವಂತೆ ಜಯ ಬಸವಾನಂದ ಸ್ವಾಮೀಜಿ ಆಗ್ರಹ

ಚಿಕ್ಕಮಗಳೂರು : ವಕ್ಫ್ ವಿರೋಧಿ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರಂತೆ ಹೊಳೆ ಹಾರಿ ಸಾಯಿರಿ ಎಂಬ ಹೇಳಿಕೆಗೆ ಚಿಕ್ಕಮಗಳೂರು ಜಾಗತಿಕ ಲಿಂಗಾಯಿತ ಮಹಾಸಭಾ ತೀವ್ರ ಆಕೋಶ ವ್ಯಕ್ತಪಡಿಸಿದೆ .

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಯ ಬಸವಾನಂದ ಸ್ವಾಮೀಜಿ , ಯತ್ನಾಳ್ ಬಸವಣ್ಣನವರ ಆಸ್ಥಾನದಲ್ಲಿ ಇದ್ದ ಕೊಂಡಿ ಮಂಚಣ್ಣ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಕೂಡಲೇ ಅವರು ಸಮಾಜದ ಕ್ಷಮೆ ಕೇಳಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಲಿಂಗಾಯತ ಸಮಾಜ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

Edited By : PublicNext Desk
PublicNext

PublicNext

07/12/2024 02:43 pm

Cinque Terre

16.27 K

Cinque Terre

0

ಸಂಬಂಧಿತ ಸುದ್ದಿ