ಕನಕಪುರ: ನಮಗೆ ಅಭಿವೃದ್ಧಿ ಮುಖ್ಯ. ಬ್ಲಾಕ್‌ಮೇಲ್‌ಗೆಲ್ಲಾ ಸರ್ಕಾರ ಹೆದರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಗೆ ಸ್ವಾರ್ಥಕ್ಕಾಗಿ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಯಾವುದೇ ರಕ್ತಪಾತಕ್ಕೂ ಹೆದರದೆ ಅಭಿವೃದ್ಧಿ ಕೆಲಸಗಳಿಗೆ ಮಾತ್ರ ಆದ್ಯತೆ ನೀಡುತ್ತದೆ ಎಂದು ಹೇಳಿದರು.
PublicNext
07/12/2024 06:30 pm