ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಮೊಟ್ಟಮೊದಲ ಬಾರಿಗೆ ಇತಿಹಾಸದಲ್ಲೇ ಕೋಟ್ಯಂತರ ರೂಪಾಯಿ ಅಧಿಕ ಮಾರಾಟ ವಹಿವಾಟು ನಡೆಸಿದೆ. ಈ ಸಂಸ್ಥೆ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ಪಬ್ಲಿಕ್ ನೆಕ್ಸ್ಟ್ ಜತೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಅಪ್ಪಾಜಿ ಸಿ.ಎಸ್. ನಾಡಗೌಡ ಮಾತನಾಡಿ, ಹೆಚ್ಚುವರಿ ಮಾಹಿತಿ ನೀಡಿದ್ದಾರೆ.
ಒಟ್ಟಾರೆ, ಈ ಬಾರಿ ಅತಿ ಹೆಚ್ಚು ಮಾರಾಟ ವಹಿವಾಟು ನಡೆಸಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಹೊಸ ಮೈಲಿಗಲ್ಲು ಸೃಷ್ಟಿಸಿದ್ದು, ಇನ್ನು ಹೆಚ್ಚು ಅಭಿವೃದ್ಧಿ ಮಾಡುವ ಆಕಾಂಕ್ಷೆ ಹೊಂದಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಇನ್ನಷ್ಟು ಜನಪ್ರಿಯಗೊಳ್ಳಲಿದ್ದೇವೆ ಎಂದು ಅಧ್ಯಕ್ಷರು ಹೇಳಿದ್ದಾರೆ.
PublicNext
07/12/2024 07:57 pm