ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ಬೈಕ್‌ ಮೇಲೆ ಇದ್ದಾಗಲೇ ಹೃದಯಾಘಾತ ವ್ಯಕ್ತಿ ಮೃತ

ಮೈಸೂರು : ಬೈಕ್ ಓಡಿಸುತ್ತಲೇ ಹೃದಯಾಘಾತವಾಗಿ ಪ್ರಜ್ಞೆ ತಪ್ಪಿ ತಡೆಗೋಡೆಗೆ ಗುದ್ದಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಘಟನೆ. ಇನ್ನು ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಇನ್ನು ಚಾಮರಾಜನಗರ ತಾಲೂಕಿನ ನಂಜೆದೇವನಪುರ ಗ್ರಾಮದ ರವಿ (40) ಮೃತ ದುರ್ದೈವಿ. ಈ ಕುರಿತು ಕುವೆಂಪು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
PublicNext

PublicNext

08/12/2024 04:30 pm

Cinque Terre

52.27 K

Cinque Terre

1