ಚಿಕ್ಕಮಗಳೂರು: ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಮಳೆ ಮುಂದುವರೆದಿದೆ. ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಧಾರಕಾರ ಮಳೆಯಾಗಿದೆ. ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿರುವ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಾಫಿ, ಭತ್ತ ಬೆಳೆಗಳಿಗೆ ಹಾನಿಯಾಗಿದ್ದು ಕಟಾವು ಮಾಡಿರುವ ಬೆಳೆಗಳನ್ನು ರಕ್ಷಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ.
Kshetra Samachara
08/12/2024 05:46 pm