ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಆಶ್ರಯ ಬಡಾವಣೆಗಳ ವೀಕ್ಷಣೆ ಮಾಡಿದ ಸಿಎಂ ರಾಜಕೀಯ ಸಲಹೆಗಾರ ಬಿ ಆರ್ ಪಾಟೀಲ್

ಅಣ್ಣಿಗೇರಿ: ಪಟ್ಟಣದಲ್ಲಿ ಪೌರಕಾರ್ಮಿಕರಿಗೆ ಮತ್ತು ಬಡವರಿಗೆ ನಿರ್ಮಾಣವಾಗುತ್ತಿರುವ ಆಶ್ರಯ ಯೋಜನೆಯ ಮನೆಗಳನ್ನು ಇಂದು ಸಿಎಂ ರಾಜಕೀಯ ಸಲಹೆಗಾರರು ಹಾಗೂ ಶಾಸಕರಾದ ಬಿ ಆರ್ ಪಾಟೀಲ್ ಅವರ ಶಾಸಕ ಕೋನರಡ್ಡಿ ಅವರೊಂದಿಗೆ ವೀಕ್ಷಣೆ ಮಾಡಿ, ಫಲಾನುಭವಿಗಳ ಜೊತೆ ಮಾತನಾಡಿದರು.

ನಂತರ ಕಟ್ಟಡ ಕಾಮಗಾರಿಗೆ ಬಳಸುತ್ತಿರುವ ಸಾಮಗ್ರಿಗಳ ಗುಣಮಟ್ಟ ಚೆನ್ನಾಗಿ ಇರುವುದರಿಂದ ಶಾಸಕ ಕೋನರಡ್ಡಿ ಅವರೊಂದಿಗೆ ಕೇಳಿ ಮಾಹಿತಿ ಪಡೆದುಕೊಂಡು, ಸುದ್ದಿಗಾರರ ಜೊತೆ ಮಾತನಾಡಿ, ನವಲಗುಂದ ಮತ್ತು ಅಣ್ಣಿಗೇರಿ ಪಟ್ಟಣದಲ್ಲಿ ಆಶ್ರಯ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ನೋಡಿ ತುಂಬಾ ಸಂತೋಷವಾಗಿದೆ. ಬಡವರ ಪರ ಕೆಲಸ ಮಾಡುತ್ತಿರುವ ಕೋನರಡ್ಡಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಅವರು ಇನ್ನೂ ಇಂಥ ಹೆಚ್ಚಿನ ಕೆಲಸಗಳನ್ನು ಮಾಡಲಿ ಎಂದು ಹಾರೈಸಿದರು.

Edited By : PublicNext Desk
Kshetra Samachara

Kshetra Samachara

08/12/2024 09:22 pm

Cinque Terre

20.42 K

Cinque Terre

1

ಸಂಬಂಧಿತ ಸುದ್ದಿ