ಬೆಂಗಳೂರು: ಆಟೋ ಚಾಲಕನೋರ್ವ ಕಾರಿನ ಗ್ಲಾಸ್ ಗೆ ಹೊಡೆದು ಅಶ್ಲೀಲವಾಗಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ನಾಯಂಡಳ್ಳಿಯ ನಾಲ್ಕನೇ ಮುಖ್ಯರಸ್ತೆಯಲ್ಲಿ ನಿನ್ನೆ ನಡೆದ ಘಟನೆ ಇದಾಗಿದ್ದು, ಘಟನೆ ಸಂಬಂಧ ಬೆಂಗಳೂರು ಕಮಿಷನರ್ ಗೆ Xನಲ್ಲಿ ಟ್ಯಾಗ್ ಮಾಡಿ ದೂರು ದಾಖಲಿಸಲಾಗಿತ್ತು.
ಶೆಹರಿನ್ ತನ್ನ ಕುಟುಂಬದ ಜೊತೆ ಕಾರಿನಲ್ಲಿ ಹೋಗ್ತಿದ್ದಾಗ ಘಟನೆ ನಡೆದಿದೆ ಅಂತ ತಿಳಿದು ಬಂದಿದೆ. ನಗರದ ಜನನಿಬಿಡ ಪ್ರದೇಶದಲ್ಲೂ ಸುರಕ್ಷತೆ ಇಲ್ವಾ ಅನ್ನೋ ಪ್ರಶ್ನೆ ಹುಟ್ಟಿದೆ..
PublicNext
09/12/2024 12:22 pm