ಮುಲ್ಕಿ:ಕಿನ್ನಿಗೋಳಿ ಸಮೀಪದ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಟಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶ್ರೀ ದೇವರ ಉತ್ಸವ ಬಲಿ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
Kshetra Samachara
10/12/2024 07:30 am