ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

WATCH: ಯಮನಂತೆ ಎರಗಿದ ಕಾರು - ಹಾರಿ ಹೋಯ್ತು ಕುದುರೆ ಪ್ರಾಣ

ಸಹರಾನ್‌ಪುರ: ವೇಗವಾಗಿ ಬಂದ ಕಾರು ಟಾಂಗಾ ಗಾಡಿಗೆ ಡಿಕ್ಕಿಯಾಗಿದೆ. ಪರಿಣಾಮ ಹಾರಿ ಬಿದ್ದ ಕುದುರೆ ಸ್ಥಳದಲ್ಲೇ ಮೃತಪಟ್ಟಿದೆ. ಉತ್ತರ ಪ್ರದೇಶದ ಸೊಹರಾನ್‌ಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯ ಬಾಗ್‌ಪತ್ ಎಂಬಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Edited By : Nagaraj Tulugeri
PublicNext

PublicNext

10/12/2024 08:15 am

Cinque Terre

59.1 K

Cinque Terre

1