ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಸರ್ಕಾರ ಶೋಕಾಚರಣೆ ಘೋಷಿಸಿದೆ. ನಾಳೆ ಬುಧವಾರ ಎಸ್. ಎಂ ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ