ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ !

ಉಡುಪ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ. ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ರೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಲಕ್ಷ್ಮವ್ವ ಕುಮಾರ ಮಾಳವತ್ತರ ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Edited By : PublicNext Desk
PublicNext

PublicNext

10/12/2024 08:56 pm

Cinque Terre

14.62 K

Cinque Terre

0

ಸಂಬಂಧಿತ ಸುದ್ದಿ