ಶ್ರೀನಿವಾಸಪುರ :- ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ರವರ ಶ್ರದ್ದಾಂಜಲಿ ಸಭೆ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಕನಕ ಭವನದಲ್ಲಿ ಬಿ ಜೆ ಪಿ ಪಕ್ಷದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷ ಡಾಕ್ಟರ್ ವೇಣು ಗೋಪಾಲ್ ತಾಲ್ಲೂಕು ಅಧ್ಯಕ್ಷರಾದ ರೋಣೂರು ಚಂದ್ರಶೇಖರ್ ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ದಿವಂಗತ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.
Kshetra Samachara
11/12/2024 11:18 am