ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಟೆಂಪೋ-ಕಾರು ಅಪಘಾತ- ಚಾಲಕ ಸಾವು

ಸುಳ್ಯ: ಆಮ್ಮಿ ಕಾರು ಮತ್ತು ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಸುಳ್ಯದ ಅಜ್ಜಾವರದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ಕಾಸರಗೋಡು ಅಂತಾರಾಜ್ಯ ರಸ್ತೆಯ ಕುಂಟಾರು ಮುರೂರು ಮಧ್ಯೆ ನಡೆದಿದೆ.

ಮೃತ ವ್ಯಕ್ತಿಯನ್ನು ಸುಳ್ಯ ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಮಹಮ್ಮದ್ ಕುಂಞ (65) ಎಂದು ಗುರುತಿಸಲಾಗಿದ್ದು ಅವರು ತಮ್ಮ ಮಗನನ್ನು ಕಾಸರಗೋಡಿಗೆ ಬಿಟ್ಟು ತನ್ನ ಆಮ್ಮಿ ಕಾರನ್ನು ಚಲಾಯಿಸಿ ಕೊಂಡು ಸುಳ್ಯಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗಸಂಪೂರ್ಣ ಜಖಂಗೊಂಡಿದ್ದು, ಕಾರು ಚಲಾಯಿಸುತ್ತಿದ್ದ ಮಹಮ್ಮದ್ ಕುಂಞ ಅವರು ಗಂಭೀರ ವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

Edited By : PublicNext Desk
Kshetra Samachara

Kshetra Samachara

11/12/2024 02:44 pm

Cinque Terre

88

Cinque Terre

0

ಸಂಬಂಧಿತ ಸುದ್ದಿ