ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ನೀರು ಮಾರ್ಗ ಸಮೀಪದ ಮಾಣೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ವೈಭವದಿಂದ ನಡೆಯಿತು. ದೇವರ ಬಲಿ ಉತ್ಸವ, ಸೇರಿದಂತೆ ಹಗಲು ರಥೋತ್ಸವ ಜರಗಿತು. ಸಾವಿರಾರು ಭಕ್ತರು ದೇವರ ಉತ್ಸವದಲ್ಲಿ ಭಾಗಿಯಾಗಿ ಪುನೀತರಾದ್ರು.
Kshetra Samachara
11/12/2024 05:12 pm