ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಬಕವಿ-ಬನಹಟ್ಟಿ: ನೇಕಾರರ ಶಾಶ್ವತ ಪರಿಹಾರಕ್ಕೆ ಒತ್ತಾಯ

ರಬಕವಿ-ಬನಹಟ್ಟಿ: ಅಧಿವೇಶನದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯಲಿ, ಶಾಶ್ವತ ಪರಿಹಾರ ದೊರಕಲಿ ಎಂದು ನೇಕಾರ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು.

ರಾಜ್ಯದ ಕಟ್ಟಕಡೆಯ ವೃತ್ತಿಪರ ನೇಕಾರರ ಅನೇಕ ಸಮಸ್ಯೆಗಳ ಇತ್ಯರ್ಥಕ್ಕಾಗಿ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲು ಬೆಳಗಾವಿ ಚಲೋ ಕರೆ ನೀಡಿದ್ದಾರೆ. ನೂರಾರು ನೇಕಾರರು ಇದ್ದರು.

Edited By : PublicNext Desk
Kshetra Samachara

Kshetra Samachara

11/12/2024 05:34 pm

Cinque Terre

720

Cinque Terre

0