ಮಂಗಳೂರು : ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಭೀಕರ ಅಪಘಾತ ಸಂಭವಿಸಿದೆ.
ನಿಯಂತ್ರಣ ಕಳೆದುಕೊಂಡು ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ನೋಂದಣಿಯ ಬ್ರೀಝಾ ಕಾರು, ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ಮಾಹಿತಿ ಪಬ್ಲಿಕ್ ನೆಕ್ಸ್ಟ್ ಲಭ್ಯವಾಗಿದೆ.
ಕಾರಿನಲ್ಲಿ ಕೆಲ ಪೂಜಾ ಸಾಮಾಗ್ರಿಗಳು ಸೇರಿದಂತೆ ಕುಂಕುಮ ಪ್ರಸಾದಗಳು ಇದ್ದವು
PublicNext
12/12/2024 10:31 am