ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಸುಮಾ (35) ಎಂಬ ಮಹಿಳೆ 6 ವರ್ಷದ ಮಗ ಹಾಗೂ 1 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ನಂತರ ತಾನೂ ಸೂಸೈಡ್ ಮಾಡಿಕೊಂಡಿದ್ದಾಳೆ. ಈ ಗೋರ ಕೃತ್ಯಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
PublicNext

PublicNext

12/12/2024 11:31 am

Cinque Terre

42.54 K

Cinque Terre

9