ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ್ಯಂತ ಇಂದು ಮತ್ತೆ ನಾಳೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಟೇಲ್ ಮಾಹಿತಿ ನೀಡಿದರೆ. ಕನ್ಯಾಕುಮಾರಿ ಹಾಗೂ ಶ್ರೀಲಂಕ ಪ್ರದೇಶದಲ್ಲಿ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕಕ್ಕೆ ಎಫೆಕ್ಟ್ ಆಗಲಿದೆ.

ಇನ್ನು, ಡಿಸೆಂಬರ್ 14ರಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಕಡಿಮೆ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Edited By : Suman K
PublicNext

PublicNext

12/12/2024 01:35 pm

Cinque Terre

15.86 K

Cinque Terre

0