ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಬಸ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ - ಸ್ಥಳದಲ್ಲೇ ಓರ್ವ ಮಹಿಳೆ ಸಾವು

ಶ್ರೀನಿವಾಸಪುರ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ತಾಡಿಗೋಳ್ ಗ್ರಾಮದ ಸಮೀಪ ನಡೆದಿದೆ.

ವೆಂಕಟಲಕ್ಷ್ಮಮ್ಮ (55) ಮೃತ ದುರ್ದೈವಿಯಾಗಿದ್ದಾಳೆ. ಈಕೆ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದಳು. ಬೈಕ್ ಚಾಲನೆ ಮಾಡುತ್ತಿದ್ದ ವೆಂಕಟಪ್ಪ ಎನ್ನುವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶ್ರೀನಿವಾಸಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : PublicNext Desk
PublicNext

PublicNext

12/12/2024 01:38 pm

Cinque Terre

12.07 K

Cinque Terre

0