ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ನಗರದಲ್ಲಿ ಸಂಕೀರ್ತನ ಯಾತ್ರೆ ಹಿನ್ನೆಲೆ ಟ್ರಾಫಿಕ್ ಜಾಮ್

ಚಿಕ್ಕಮಗಳೂರು : ದತ್ತಜಯಂತಿ ಪ್ರಯುಕ್ತ ಜಿಲ್ಲೆಯ ವಿವಿಧ ಭಾಗಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಮಹಿಳೆಯರು ನಗರದ ಬೋಳರಾಮೇಶ್ವರ ದೇವಸ್ಥಾನದಿಂದ ರತ್ನಗಿರಿ ರಸ್ತೆಯ ಪಾಲಿಟೆಕ್ನಿಕ್ ವರೆಗೆ ಬೃಹತ್ ಸಂಕೀರ್ತನ ಯಾತ್ರೆಯನ್ನು ನಡೆಸಿದರು, ಮೆರವಣಿಗೆಯೂ ಐಜಿ ರಸ್ತೆಯ ಮೂಲಕ ಸಾಗಿದ ಪರಿಣಾಮ ಬೋಳರಾಮೇಶ್ವರ ದೇವಸ್ಥಾನದ ಬಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೂಡಿಗೆರೆ, ಬೇಲೂರು ರಸ್ತೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮೆರವಣಿಗೆ ಸಾಗಿದ ನಂತರ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದರು.

Edited By : PublicNext Desk
PublicNext

PublicNext

12/12/2024 04:29 pm

Cinque Terre

9.24 K

Cinque Terre

0

ಸಂಬಂಧಿತ ಸುದ್ದಿ