ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುವ ವೇಳೆ ಕಾಲಿಗೆ ಹೊತ್ತಿದ ಬೆಂಕಿ..!

ಗದಗ: ಗದಗ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸರ್ಕಲ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಟೈಯರ್ ಗೆ ಬೆಂಕಿ ಹಚ್ಚಲಾಗಿದೆ. ಈ ವೇಳೆ ಸ್ಥಳದಲ್ಲಿದ್ದವರ ಕಾಲಿಗೆ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿಯೇ ಕೆಲ ಕಾಲ ಹೈಡ್ರಾಮಾ ನಡೆದ ಘಟನೆ ಜರುಗಿದೆ.

ಪಂಚಮಸಾಲಿ ಮುಖಂಡರು ಹೋರಾಟ ಮಾಡುವ ವೇಳೆ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುವಾಗ ಟಯರ್ ಬೆಂಕಿಯನ್ನು ಪೊಲೀಸರು ಆರಿಸಲು ಮುಂದಾದರು. ಪೊಲೀಸರು ಬೆಂಕಿ ಆರಿಸಲು ಮುಂದಾಗುತ್ತಿದ್ದಂತೆ ಪಂಚಮಸಾಲಿ ಮುಖಂಡರು ಹಾಗೂ ಪೊಲೀಸರ ನಡುವೆ ವಾಗ್ವಾದ ತಳ್ಳಾಟ ನಡೆಯಿತು. ಟೈಯರ್ ದೂಡುವ ವೇಳೆ ಕಾಲಿಗೆ ಬೆಂಕಿಹೊತ್ತಿ ಕೆಲಕಾಲ ಪರದಾಟ ನಡೆಸಿದರು.

Edited By : Somashekar
PublicNext

PublicNext

12/12/2024 04:48 pm

Cinque Terre

10.58 K

Cinque Terre

2